Close X
- KannadaHanigalu Jokes

ಸೇಲ್ಸ್ ಗರ್ಲ್

ಶೀಲಾ ಪ್ಯಾರಾಚೂಟ್ ಕಂಪನಿಯೊಂದರ ಸೇಲ್ಸ್ ಗರ್ಲ್. ಒಮ್ಮೆ ಗಿರಾಕಿಯೊಬ್ಬರೊಡನೆ ನಡೆದ ಮಾತುಕತೆ.

ಶೀಲಾ 'ನೋಡಿ ನಮ್ಮ ಕಂಪನಿಯ ಪ್ಯಾರಾಚೂಟ್ ಚೆನ್ನ್ನಾಗಿ ಬರುತ್ತೆ.'

ಗಿರಾಕಿ 'ಹೌದಾ, ಮೇಡಂ ನಾವು ವಿಮಾನದಿಂದ ಧುಮುಕುವಾಗ ನಿಮ್ಮ ಪ್ಯಾರಚೂಟಿನ ಗುಂಡಿ ಅದುಮಿದರೂ ಬಿಚ್ಚಿಕೊಳ್ಳದಿದ್ದರೆ ಏನು ಮಾಡುವುದು?'

ಶೀಲಾ 'ತತ್‌ಕ್ಷಣ ಬನ್ನಿ, ಬದಲಾಯಿಸಿ ಕೊಡ್ತೀವಿ.' !!!

-- ಅನಾಮಿಕ


Rate this Joke

Rating: 3.5/5 (13 votes cast)

Views: 42142 | Submitted: 2008-12-01

You might also be interested :

Copyright © 2017 KannadaHanigalu – An entertainment site for kannada Lovers. Disclaimer. All rights reserved. Developed and Maintained by Focus4Infotech