Close X
- KannadaHanigalu Jokes

ಸೇಲ್ಸ್‌ಮ್ಯಾನ್ ಸಂದರ್ಶನ

'ಮಾರಾಟ ಮಾಡುವುದರ ಬಗ್ಗೆ ನಿಮಗೇನಾದರೂ ಅನುಭವವಿದೆಯೇ?' ಎಂದು ಸೇಲ್ಸ್‌ಮ್ಯಾನ್ ಕೆಲಸಕ್ಕೆ ಸಂದರ್ಶನಕ್ಕೆ ಬಂದ ವ್ಯಕ್ತಿಯನ್ನು ಆ ಕಂಪನಿಯ ಸೇಲ್ಸ್ ಮ್ಯಾನೇಜರ್ ಪ್ರಶ್ನಿಸಿದರು.


'ಓಹೋ... ಸಾಕಷ್ಟು ಇದೆ ಸಾರ್ ... ನಾನು ನನ್ನ ಮನೆ ಮಾರಿದ್ದೇನೆ, ಕಾರು ಮಾರಿದ್ದೇನೆ, ಟಿವಿ. ಮಾರಿದ್ದೇನೆ. ನನ್ನ ಹೆಂಡತಿಯ ಮೈಮೇಲಿನ ಎಲ್ಲ ಆಭರಣಗಳನ್ನೂ ಸಹ...' ! ! !

-- ಅನಾಮಿಕ


Rate this Joke

Rating: 3.1/5 (14 votes cast)

Views: 41899 | Submitted: 2008-12-02

You might also be interested :

Copyright © 2017 KannadaHanigalu – An entertainment site for kannada Lovers. Disclaimer. All rights reserved. Developed and Maintained by Focus4Infotech