Close X
- KannadaHanigalu Jokes

ಏರೊಪ್ಲೇನ್ ಹತ್ತಿಸಬೇಕಾ...

ಗುಂಡ ರಸ್ತೆಯಲ್ಲಿ ಒಬ್ಬನೇ ನಡೆದುಕೊಂಡು ಹೋಗುತ್ತಿದ್ದ.

ಪೋಲಿಸ್ : ಏನಯ್ಯಾ ರಾತ್ರಿ 12 ಗಂಟೆ ಆಯ್ತು ಈಗ ಇಲ್ಲೇಕೆ ಓಡಾಡ್ತಾ ಇದ್ದೀಯಾ? ಏರೊಪ್ಲೇನ್ ಹತ್ತಿಸಬೇಕಾ?

ಗುಂಡ : ಅಯ್ಯೋ ಬೇಡಾ ಸಾರ್...ಯಾವ್ದಾದ್ರು ಒಂದು ಆಟೋ ನಿಲ್ಲಿಸಿ ಹತ್ತಿಸಿಬಿಡಿ ಸಾಕು.. !!!

-- ನಾಗರಾಜ್ .ಜಿ


Rate this Joke

Rating: 3.7/5 (27 votes cast)

Views: 126895 | Submitted: 2008-12-05

You might also be interested :

Copyright © 2017 KannadaHanigalu – An entertainment site for kannada Lovers. Disclaimer. All rights reserved. Developed and Maintained by Focus4Infotech