Close X
- KannadaHanigalu Jokes

ಕೆಲಸವಿಲ್ಲದ ದುಡಿಮೆ !

ಮಗ : ಅಪ್ಪಾ, ಏನೂ ಕೆಲಸ ಮಾಡದೆ ದುಡಿಮೆ ಮಾಡೋ ಉದ್ಯೋಗ ಯಾವುದಾದ್ರೂ ಇದ್ರೆ ಹೇಳಪ್ಪ ?

ಅಪ್ಪ : ನಂಗೊತ್ತಿಲ್ಲ ಮಗನೇ, ಕೆಲಸವನ್ನೇ ಮಾಡದೆ ಹಣ ಸಿಗೋಕೆ ಹೇಗೆ ಸಾಧ್ಯ ?

ಮಗ : ಹಾಗಲ್ಲಪ್ಪ, ನನಗೆ ಕೆಲಸ ಇರಬಾರದು. ಬೇರೆಯವರೆಲ್ಲಾ ಅವರವರ ಕೆಲಸ ಮಾಡಿಕೊಂಡು ಹೋಗ್ತಾ ಇರಬೇಕು. ನಮಗೆ ಹಣ ಬರ್ತಾ ಇರಬೇಕು.

ಅಪ್ಪ : ಹಾಗಿದ್ದರೆ ಒಂದು ’ಸುಲಭ್ ಶೌಚಾಲಯ’ ಶುರು ಮಾಡು !!!

-- ವಸಂತ್


Rate this Joke

Rating: 3.3/5 (13 votes cast)

Views: 129692 | Submitted: 2010-04-30

You might also be interested :

Copyright © 2017 KannadaHanigalu – An entertainment site for kannada Lovers. Disclaimer. All rights reserved. Developed and Maintained by Focus4Infotech